DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
banner
dcptreastbcp.bsky.social
DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
@dcptreastbcp.bsky.social
Official twitter account of Deputy Commissioner of Police, Traffic East Division, Bengaluru City. For Emergency #DialNamma112. http://btp.gov.in
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
#trafficawareness ಈ ದಿನ ನಮ್ಮ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
November 22, 2025 at 10:19 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
#trafficawareness ಈ ದಿನ ನಮ್ಮ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
November 22, 2025 at 10:20 AM

#trafficawareness ಈ ದಿನ ನಮ್ಮ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಕುರಿತು ಹಾಗೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಅರಿವು ಮೂಡಿಸಲಾಯಿತು
November 22, 2025 at 10:23 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
#trafficawareness ಈ ದಿನ ನಮ್ಮ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರವಾಹನ ಸವಾರರಿಗೆ ಐಎಸ್ಐ ಮಾರ್ಕ್ ಹೆಲ್ಮೆಟ್ ಧರಿಸುವ ಕುರಿತು ಹಾಗೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಅರಿವು ಮೂಡಿಸಲಾಯಿತು
November 22, 2025 at 10:25 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
ಈ ದಿನ @kghallitrfps ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡು ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿ, ಠಾಣಾ ವ್ಯಾಪ್ತಿಯ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 21, 2025 at 3:38 PM

' ಅರ್ಧ ದಂಡ, ಪೂರ್ಣ ಪರಿಹಾರ!
' Half the fine, full the relief!

#TrafficFineDiscount #ClearYourDues #50PercentChallan #RoadSafety #DriveSafe #BCPCares #KarnatakaPolice
November 20, 2025 at 5:52 PM

Excitement awaits! Tune in LIVE at 4:30 PM for the Closing Ceremony of the BCP Sports Meet 2025!

👉 Join the livestream through the link below!
youtube.com/live/h2ghW6N...
Annual Police Sports Meet 2025 | Bengaluru City Police | Official Live Stream
YouTube video by Bengaluru City Police
youtube.com
November 20, 2025 at 10:51 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
November 19, 2025 at 9:53 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
🚨Traffic Awareness🚦
🟦One bike ( Two wheeler) Rider & Pillion rider only no extra!
Your safety is safe riding & proper helmet which can prevent fatal injuries.
One Life! Respect it!
#WhitefieldTrafficPS
#FollowTrafficRules
November 19, 2025 at 10:03 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
ಈ ದಿನ ಸಂಚಾರ ನಿರ್ವಹಣಾ ಕೇಂದ್ರದಲ್ಲಿ " ರಾಷ್ಟ್ರೀಯ ಐಕ್ಯತಾ ಸಪ್ತಾಹದ " ಅಂಗವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರಮಾಣ ವಚನವನ್ನು ಸ್ವೀಕರಿಸಲಾಯಿತು.
November 19, 2025 at 7:12 AM

Join us LIVE at 11:15 AM on YouTube as Commissioner of Police, Bengaluru addresses key updates in today's press briefing.
Click the link below:
youtube.com/live/dsmNY2A...
Press Conference by Commissioner of Police, Bengaluru - 18 November 2025
YouTube video by Bengaluru City Police
youtube.com
November 18, 2025 at 4:54 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ ಮತ್ತು ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿಯಂತ್ರಣ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಹಲವು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 17, 2025 at 7:04 AM

November 16, 2025 at 10:43 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
November 16, 2025 at 8:02 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
From citizen to cop - just for a day, but with a lifetime of experience! Sun 16.11.2025
#WhitefieldTrafficPS #BTP #TrafficChamp #OnDutyWithBCP #NammaBengaluru #CommunityPolicing #ServeWithPride #SafeRoadsSafeCity #BCPInitiative #PublicParticipation #BTPConnect
Munisingh Junction
November 16, 2025 at 8:18 AM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
ಈ ದಿನ @acpwfieldtrf ಕಛೇರಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಠಾಣೆಗಳ ವ್ಯಾಪ್ತಿಯಲ್ಲಿನ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 15, 2025 at 2:54 PM

Heading out for the weekend? Don’t let burglars know too!
Keep your travel posts private until you’re back home.
Dial 112 for any emergency.

#BengaluruCityPolice #BCPAlerts #StaySafeBengaluru #HomeSafety #DigitalSafety #CyberAwareness #TravelSmart #SafetyFirst
November 15, 2025 at 1:35 PM
Reposted by DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ
ಈ ದಿನ @mahadevapuratrf ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡು ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿ, ಠಾಣಾ ವ್ಯಾಪ್ತಿಯ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 14, 2025 at 12:33 PM