ಈ ದಿನ @kghallitrfps ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡು ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿ, ಠಾಣಾ ವ್ಯಾಪ್ತಿಯ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 21, 2025 at 3:38 PM

ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ ಮತ್ತು ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿಯಂತ್ರಣ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಹಲವು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 17, 2025 at 7:04 AM
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ ಮತ್ತು ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿಯಂತ್ರಣ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಹಲವು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
ಈ ದಿನ @acpwfieldtrf ಕಛೇರಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಠಾಣೆಗಳ ವ್ಯಾಪ್ತಿಯಲ್ಲಿನ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 15, 2025 at 2:54 PM
ಈ ದಿನ @acpwfieldtrf ಕಛೇರಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಠಾಣೆಗಳ ವ್ಯಾಪ್ತಿಯಲ್ಲಿನ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
ಈ ದಿನ @mahadevapuratrf ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡು ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿ, ಠಾಣಾ ವ್ಯಾಪ್ತಿಯ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 14, 2025 at 12:33 PM

ಈ ದಿನ ಪೀಕ್ ಅವರ್ ನಲ್ಲಿ @kghallitrfps ಠಾಣಾ ವ್ಯಾಪ್ತಿಯ ಕೆ.ಇ.ಬಿ ಜಂಕ್ಷನ್, ಅಂಬೇಡ್ಕರ್ ಮೈದಾನ ಜಂಕ್ಷನ್ ಮತ್ತು @bwaditrafficps ವ್ಯಾಪ್ತಿಯ ಕಸ್ತೂರಿನಗರ ಡೌನ್ ರಾಂಪ್ ಜಂಕ್ಷನ್ ಗಳಿಗೆ ಠಾಣಾಧಿಕಾರಿಯವರುಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಸದರಿ ಜಂಕ್ಷನ್ ಗಳು ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮ ವಹಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಹೆಚ್ಚು ಒತ್ತು ನೀಡಲು ಠಾಣಾಧಿಕಾರಿಯವರುಗಳಿಗೆ ಸೂಚಿಸಲಾಯಿತು.
November 13, 2025 at 4:04 PM

ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ @acpwfieldtrf ರವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
November 13, 2025 at 7:15 AM
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ @acpwfieldtrf ರವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ, ಮಾರತ್ತಹಳ್ಳಿ ಪೊಲೀಸ್ ಠಾಣೆ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 11, 2025 at 6:17 AM
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ, ಮಾರತ್ತಹಳ್ಳಿ ಪೊಲೀಸ್ ಠಾಣೆ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಮತ್ತು @jbnagartrfps ವ್ಯಾಪ್ತಿಯ ಇಸ್ರೋ (ISRO) ಜಂಕ್ಷನ್ ಗಳಿಗೆ ಸಂಚಾರ ದಟ್ಟಣೆ ನಿವಾರಣೆ ಹಾಗೂ ವಾಹನಗಳ ಸುಗಮ ಸಂಚಾರ ಸಂಬಂಧ ಭೇಟಿ ನೀಡಿ ಪರಿಶೀಲಿಸಲಾಯಿತು.
November 10, 2025 at 7:14 AM
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಮತ್ತು @jbnagartrfps ವ್ಯಾಪ್ತಿಯ ಇಸ್ರೋ (ISRO) ಜಂಕ್ಷನ್ ಗಳಿಗೆ ಸಂಚಾರ ದಟ್ಟಣೆ ನಿವಾರಣೆ ಹಾಗೂ ವಾಹನಗಳ ಸುಗಮ ಸಂಚಾರ ಸಂಬಂಧ ಭೇಟಿ ನೀಡಿ ಪರಿಶೀಲಿಸಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @wftrps ಠಾಣಾ ವ್ಯಾಪ್ತಿಯ ವಿಬ್ ಗಯಾರ್ ಯು ಟರ್ನ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಜಂಕ್ಷನ್ ಮತ್ತು ಜಂಕ್ಷನ್ ನ ಸುತ್ತಮುತ್ತಲಿನ ರಸ್ತೆಯಲ್ಲಿ ಅನಧಿಕೃತ ವಾಹನಗಳ ನಿಲುಗಡೆ ಆಗದಂತೆ ಕ್ರಮ ವಹಿಸಲು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಹೆಚ್ಚು ಒತ್ತು ನೀಡುವಂತೆ ಸೂಚಿಸಲಾಯಿತು.
November 7, 2025 at 4:38 PM

ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ ಗೆ @acpwfieldtrf ರವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
November 6, 2025 at 4:05 PM
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ ಗೆ @acpwfieldtrf ರವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @mahadevapuratrf ಠಾಣಾ ವ್ಯಾಪ್ತಿಯ ರೈಂಬೋ ಜಂಕ್ಷನ್ ಗೆ ಭೇಟಿ ನೀಡಿ ಪರಿಶೀಲಿಸಿ, ರಸ್ತೆ ಬದಿಯಲ್ಲಿ ಅನಧಿಕೃತ ವಾಹನಗಳ ನಿಲುಗಡೆ ಆಗದಂತೆ ಮತ್ತು ವಾಹನ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಲು ಸಿಬ್ಬಂದಿಗೆ ಸೂಚಿಸಲಾಯಿತು.
November 6, 2025 at 7:03 AM
ಈ ದಿನ ಪೀಕ್ ಅವರ್ ನಲ್ಲಿ @mahadevapuratrf ಠಾಣಾ ವ್ಯಾಪ್ತಿಯ ರೈಂಬೋ ಜಂಕ್ಷನ್ ಗೆ ಭೇಟಿ ನೀಡಿ ಪರಿಶೀಲಿಸಿ, ರಸ್ತೆ ಬದಿಯಲ್ಲಿ ಅನಧಿಕೃತ ವಾಹನಗಳ ನಿಲುಗಡೆ ಆಗದಂತೆ ಮತ್ತು ವಾಹನ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಲು ಸಿಬ್ಬಂದಿಗೆ ಸೂಚಿಸಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @wftrps ಠಾಣಾ ವ್ಯಾಪ್ತಿಯ ವಿಬ್ ಗಯಾರ್ ಯು ಟರ್ನ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 5, 2025 at 4:34 PM
ಈ ದಿನ ಪೀಕ್ ಅವರ್ ನಲ್ಲಿ @wftrps ಠಾಣಾ ವ್ಯಾಪ್ತಿಯ ವಿಬ್ ಗಯಾರ್ ಯು ಟರ್ನ್ ಜಂಕ್ಷನ್ ಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
ಈ ದಿನ ಪೀಕ್ ಅವರ್ ನಲ್ಲಿ @halairporttrfps ಠಾಣಾ ವ್ಯಾಪ್ತಿಯ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಮತ್ತು ಲೀ ಅರೇಬಿಯಾ ಜಂಕ್ಷನ್ ಗಳಿಗೆ ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಒಳ ಹರಿವು ಮತ್ತು ಹೊರ ಹರಿವಿನ ಸಂಬಂಧ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಾದ ಸುಧಾರಣಾ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
November 4, 2025 at 6:42 AM

ಈ ದಿನ ಪೀಕ್ ಅವರ್ ನಲ್ಲಿ @mahadevapuratrf ಠಾಣಾ ವ್ಯಾಪ್ತಿಯ ಟಿನ್ ಫ್ಯಾಕ್ಟರಿ ಜಂಕ್ಷನ್ ಮತ್ತು @jbnagartrfps ವ್ಯಾಪ್ತಿಯ NGEF ಜಂಕ್ಷನ್ ಗೆ ಠಾಣಾಧಿಕಾರಿಯವರು ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಸದರಿ ಜಂಕ್ಷನ್ ಗಳು ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮ ವಹಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಹೆಚ್ಚು ಒತ್ತು ನೀಡಲು ಠಾಣಾಧಿಕಾರಿಯವರುಗಳಿಗೆ ಸೂಚಿಸಲಾಯಿತು.
November 3, 2025 at 4:40 PM

ಈ ದಿನ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಿ॥ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನೋತ್ಸವವನ್ನು "ರಾಷ್ಟ್ರೀಯ ಏಕತಾ ದಿವಸ" ವನ್ನಾಗಿ ಆಚರಣೆ ಮಾಡುವ ಜೊತೆಗೆ, ಜಾಗೃತಿ ಅಭಿಯಾನಗಳನ್ನು ನಡೆಸುವ, ಸಸಿಗಳನ್ನು ನೆಡುವ, ಪ್ರಮಾಣ ವಚನ (ಪ್ರತಿಜ್ಞೆಯನ್ನು) ಸ್ವೀಕರಿಸುವ ಮೂಲಕ ಹಾಗೂ " Run for Unity " ಏಕತೆಗಾಗಿ ಓಟ " ಮ್ಯಾರಥಾನ್ ಓಟವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು.
October 31, 2025 at 8:19 AM

@jbnagartrfps ಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡು ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿ, ಠಾಣಾ ವ್ಯಾಪ್ತಿಯ ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
October 30, 2025 at 3:38 PM

ಈ ದಿನ ಪೀಕ್ ಅವರ್ ನಲ್ಲಿ @wftrps ಠಾಣಾ ವ್ಯಾಪ್ತಿಯ ವಿಬ್ ಗಯಾರ್ ಯು ಟರ್ನ್ ಜಂಕ್ಷನ್ ಗೆ @acpwfieldtrf ಮತ್ತು ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
October 29, 2025 at 4:36 PM
ಈ ದಿನ ಪೀಕ್ ಅವರ್ ನಲ್ಲಿ @wftrps ಠಾಣಾ ವ್ಯಾಪ್ತಿಯ ವಿಬ್ ಗಯಾರ್ ಯು ಟರ್ನ್ ಜಂಕ್ಷನ್ ಗೆ @acpwfieldtrf ಮತ್ತು ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಯಿತು.
@wftrps ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಚಾಲಕ ತನ್ನ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ ಸಿಗ್ನಲ್ ಜಂಪ್ ಮಾಡಿ ಅಪಘಾತವೆಸಗಿ ವೃದ್ಧ ಮಹಿಳೆಯ ಸಾವಿಗೆ ಕಾರಣವಾಗಿದ್ದವನಿಗೆ ಮಾನ್ಯ ಘನ ನ್ಯಾಯಾಲಯವು 01 ವರ್ಷ 03 ತಿಂಗಳು ಕಾಲ ಸಾದಾ ಸಜೆ ಮತ್ತು 4,800/- ರೂ ದಂಡ ಹಾಗೂ ದಂಡ ಪಾವತಿಸಲು ವಿಪಲರಾದಲ್ಲಿ 09 ದಿನಗಳ ಸಾದಾ ಸಜೆ ವಿಧಿಸಿ ಆದೇಶ ಹೊರಡಿಸಿದೆ.
October 27, 2025 at 12:01 PM

ಈ ದಿನ ಪೀಕ್ ಅವರ್ ನಲ್ಲಿ @halairporttrfps ನ ಮಾರತ್ತಹಳ್ಳಿ ಬ್ರಿಡ್ಜ್ ಜಂಕ್ಷನ್ ಗೆ @acpwfieldtrf ಮತ್ತು ಠಾಣಾಧಿಕಾರಿಯವರೊಂದಿಗೆ ಭೇಟಿ ನೀಡಿ ವಾಹನಗಳ ಸುಗಮ ಸಂಚಾರಕ್ಕೋಸ್ಕರ ಮಾಡಿರುವ ಸಂಚಾರ ಮಾರ್ಪಾಡುಗಳನ್ನು ಪರಿಶೀಲಿಸಿ, ಕೈಗೊಳ್ಳಬೇಕಾದ ಇನ್ನು ಹಲವು ಕ್ರಮಗಳ ಬಗ್ಗೆ ಚರ್ಚಿಸಿ, ವಾಹನ ಸವಾರರು/ಚಾಲಕರು ರಸ್ತೆಯ ಬದಿಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳ ನಿಲುಗಡೆ ಮಾಡದಂತೆ ಹಾಗೂ ನಿಲುಗಡೆಗೆ ನಿರ್ದಿಷ್ಟ ಪಡಿಸಿದ ಜಾಗದಲ್ಲಿಯೇ ವಾಹನಗಳ ನಿಲುಗಡೆ ಮಾಡುವಂತೆ ಕ್ರಮ ವಹಿಸಲು ಸೂಕ್ತ ನಿರ್ದೇಶನ ನೀಡಲಾಯಿತು.
October 27, 2025 at 6:43 AM

October 27, 2025 at 6:42 AM

ಈ ದಿನ ಬೆಳಗ್ಗೆ 07.00 ರಿಂದ 09.30 ರವರೆಗೆ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುವ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು 1761 ವಾಹನಗಳ ತಪಾಸಣೆ ನಡೆಸಿದ್ದು, ಅದರಲ್ಲಿ 09 ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಚಾಲನಾ ಅನುಜ್ಞಾ ಪತ್ರ (DL) ಗಳನ್ನು ಅಮಾನತ್ತು ಪಡಿಸಲು ಸಂಬಂಧಪಟ್ಟ RTO ಕಛೇರಿಗೆ ಸಲ್ಲಿಸಲು ಹಾಗೂ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಯವರಿಗೆ ಈ ಸಂಬಂಧ ನೋಟಿಸ್ ಅನ್ನು ಸಹ ನೀಡಲು ಕ್ರಮ ವಹಿಸಲಾಗಿರುತ್ತದೆ.
October 24, 2025 at 6:46 AM